ಮಾರ್ಕ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅನಿ ಜೆಜು, ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಜಾವ್ನ್ ಸಿಕ್ವುಕ್ಲಾಗ್ಲೊ. ಥೈ ಲೈ ಲೊಕಾ ತೆಚೆಕ್ಡೆ ಯೆವ್ನ್ ಗೊಳಾ ಹೊಲಿ. ತಸೆ ಮನುನ್ ಜೆಜು ಸಮುಂದರಾತ್ ಇಬೆ ಕರಲ್ಲ್ಯಾ ಢೊನಿತ್ ಚಡುನ್ ಬಸ್ಲೊ. ಅಧ್ಯಾಯವನ್ನು ನೋಡಿ |