ಮಾರ್ಕ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಒಬ್ಬನೇ ಇದ್ದಾಗ ಆತನ ಹತ್ತಿರ ಇದ್ದವರು ಹನ್ನೆರಡು ಮಂದಿ ಶಿಷ್ಯರ ಕೂಡ ಆ ಸಾಮ್ಯಗಳ ವಿಷಯದಲ್ಲಿ ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜು ಎಕ್ಲೊಚ್ ಹೊತ್ತ್ಯಾ ತನ್ನಾ, ಕಾನಿ ಆಯ್ಕಲ್ಲಿ ಉಲ್ಲಿ ಲೊಕಾ, ಬಾರಾ ಜಾನಾ ಅಪೊಸ್ತಲಾಂಚ್ಯಾ ವಾಂಗ್ಡಾ, ಜೆಜುಕ್ಡೆ ಯೆವ್ನ್, ತಿ ಕಾನಿ ಅಮ್ಕಾ ಸೊಡ್ಸುನ್ ಸಾಂಗ್, ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |