Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಯೇಸು ತನ್ನ ಶಿಷ್ಯರಿಗೆ, “ನಿಮಗೆ ಈ ಸಾಮ್ಯ ಅರ್ಥವಾಯಿತೇ? ನೀವು ಇದನ್ನೇ ಅರ್ಥಮಾಡಿಕೊಳ್ಳದಿದ್ದರೆ ಬೇರೆ ಯಾವ ಸಾಮ್ಯವನ್ನು ಅರ್ಥಮಾಡಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜುನ್ “ಹಿ ಕಾನಿ ತುಮ್ಕಾ ಅರ್ತ್‍ ಹೊವುಕ್ನಾ ಕಾಯ್? ತರ್‍, ಖಲಿಬಿ ಕಾನಿ, ತುಮಿ ಕಶೆ ಅರ್ತ್‍ ಕರುನ್ ಘೆತ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:13
12 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.


ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು