Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರೈತನು ದೇವರ ವಾಕ್ಯವನ್ನು ಬಿತ್ತುವವನಿಗೆ ಹೋಲಿಕೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಸಿಪಡ್ತಲೊ ದೆವಾಚ್ಯಾ ಗೊಸ್ಟಿಯಾ ಸಿಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:14
13 ತಿಳಿವುಗಳ ಹೋಲಿಕೆ  

ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.


“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.


ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.


ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?


ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು