Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾವನಲ್ಲಿ ಹೆಚ್ಚಾಗಿರುತ್ತದೆಯೋ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೋ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕೊನಾಕ್ಡೆ ಹಾಯ್, ತೆಕಾ ಜಾಸ್ತಿಚೆಚ್ ದಿವ್ನ್ ಹೊತಾ. ಅನಿ ಕೊನಾಕ್ಡೆ ನಾ ತೆಚೆಕ್ಡೆ ಹೊತ್ತೆ ಉಲ್ಲೆಬಿ ಕಾಡುನ್ ಘೆವ್ನ್ ಜಾವ್ನ್ ಹೊತಾ” ಮನುನ್ಬಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:25
7 ತಿಳಿವುಗಳ ಹೋಲಿಕೆ  

ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು