ಮಾರ್ಕ 4:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆ ಹೊತ್ತು ಸಾಯಂಕಾಲವಾದಾಗ ಆತನು ಅವರಿಗೆ - ಆಚೇದಡಕ್ಕೆ ಹೋಗೋಣ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತ್ಯಾ ದಿಸ್, ಸಾಂಜ್ ಹೊತಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ“ಅಮಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾಂವಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |