Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರಕೊಂಡುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆ ಮನುನ್, ಶಿಸಾ ಲೊಕಾಕ್ನಿ ಸೊಡುನ್, ಜೆಜು ಬಸುನ್ ಹೊತ್ತ್ಯಾ ಡೊನಿತ್ ಚಡ್ಲಿ, ಅನಿ ತಸೆಚ್ ತೆಕಾ ಘೆವ್ನ್ ಗೆಲ್ಯಾನಿ. ದುಸ್ರ್ಯಾ ಢೊನಾಬಿ, ತೆಂಚ್ಯಾ ವಾಂಗ್ಡಾ ಹೊತ್ತ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:36
8 ತಿಳಿವುಗಳ ಹೋಲಿಕೆ  

ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.


ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.


ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.


ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.


ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.


ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.


ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.


ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು