ಮಾರ್ಕ 4:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ತೆರೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವದಕ್ಕೆ ಬಂದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೆನಿ ಜಾತಾನಾ, ಎಕಾಎಕಿಚ್ ಸಮುಂದರಾತ್ ಮೊಟೊ ವಾರೊ ಉಟ್ಲೊ, ಅನಿ ಪಾನಿಯಾಚಿ ಲ್ಹಾಟಾ ಮಾರುನ್, ಢೊನಿತ್ ಪಾನಿ ಭರುನ್,ಢೊನ್ ಬುಡುಕ್‍ಲಾಗಲ್ಲಿ, ಅಧ್ಯಾಯವನ್ನು ನೋಡಿ |