ಮಾರ್ಕ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೇರೆ ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೆಲವು ಬೀಜಗಳು ಬಂಡೆಯ ನೆಲದ ಮೇಲೆ ಬಿದ್ದವು. ಆ ನೆಲದಲ್ಲಿ ಸಾಕಷ್ಟು ಮಣ್ಣಿರಲಿಲ್ಲ. ನೆಲವು ಆಳವಾಗಿಲ್ಲದಿದ್ದ ಕಾರಣ ಬೀಜಗಳು ಬಹಳ ಬೇಗನೆ ಮೊಳೆತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಉಲ್ಲೆ ಭ್ಹಿಂಯ್, ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಿಮ್ನಿರ್ ಪಡ್ಲೆ, ಥೈ ವೈಲ್ಯಾ ವೈರ್, ಉಲ್ಲಿ ಮಾಟಿ ಹೊತ್ತಿ, ತಸೆ ಮನುನ್, ತೆ, ಲಗ್ಗುನಾಚ್ ಉಗ್ವುನ್ ಯೆಲೆ, ಅಧ್ಯಾಯವನ್ನು ನೋಡಿ |