Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಜನರು ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಮನುನ್, ತ್ಯಾ ಲೊಕಾನಿ, ಜೆಜುಕ್ ತೆಂಚೆ ಪ್ರಾಂತ್ಯ್ ಸೊಡುನ್ ಜಾವ್ಚೆ ಮನುನ್, ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:17
10 ತಿಳಿವುಗಳ ಹೋಲಿಕೆ  

ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.


ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು