ಮಾರ್ಕ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಹಿಡಿದಿದ್ದವನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆಜು ಢೊನಿತ್ ಚಡ್ತಾನಾ, ಗಿರೆ ಸುಟುನ್ ಬರೊ ಹೊಲ್ಲೊ ಮಾನುಸ್, ಜೆಜುಕ್ “ಮಿಯಾ ತುಜ್ಯಾ ವಾಂಗ್ಡಾ ಯೆತಾ” ಮನುನ್ ಮಾಗುಲಾಲೊ. ಅಧ್ಯಾಯವನ್ನು ನೋಡಿ |