Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾಚ್ ಜೆಜುಕ್ ಅಪ್ನಾತ್ನಾ, ಬಳ್ ಭಾಯ್ರ್ ಗೆಲೊ, ಮನುನ್ ಕಳ್ಳೆ, ತನ್ನಾ, ಫಾಟಿ ಪರ್ತುನ್ ತಾಂಡ್ಯಾಕ್ ಬಗುನ್,“ಮಾಜ್ಯಾ ಫಾಳ್‍ಯಾಕ್ನಿ ಕೊನ್ ಅಪಡ್ಲೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:30
5 ತಿಳಿವುಗಳ ಹೋಲಿಕೆ  

ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.


ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,


ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು