Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ಆತನು ಈ ಕೆಲಸ ಮಾಡಿದವಳನ್ನು ಕಾಣಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಯೇಸು ತನ್ನನ್ನು ಸ್ಪರ್ಶಿಸಿದವರು ಯಾರೆಂದು ಇನ್ನೂ ನೋಡುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ, ಜೆಜು ಅನಿಬಿ, ಮಾಕಾ ಕೊನ್ ಹಾತ್‍ಲಾವ್ಲೆ, ಮನುನ್ ಹುಡ್ಕುನ್ಗೆತುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:32
3 ತಿಳಿವುಗಳ ಹೋಲಿಕೆ  

ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.


ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.


ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು