Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಆತನು ಗದ್ದಲವನ್ನೂ ಕೆಲವರು ಬಹಳವಾಗಿ ಅಳುವದನ್ನೂ ಗೋಳಾಡುವದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತೆನಿ ಜಾಯಿರಾಚ್ಯಾ ಘರಾಕ್ ಯೆಲೆ, ಥೈ ಲೊಕಾ ಜೊರಾನಿ ರಡ್ತಲೆ ಅನಿ ಗೊಳಾಡ್ತಲೆ ಜೆಜುನ್ ಬಗಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:38
8 ತಿಳಿವುಗಳ ಹೋಲಿಕೆ  

ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.


ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,


‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.


ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.


ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು