ಮಾರ್ಕ 5:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತನ್ನಾ ತೆ ಚೆಡು ಉಟ್ಲೆ ಅನಿ ಫಿರುನ್-ಖೆಳುಕ್ ಲಾಗ್ಲೆ ಬಾರಾ ವರ್ಸಾಚೆ ಚೆಡು ಹೊತ್ತೆ ತೆ. ಹೆ ಬಗುನ್ ತೆನಿ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿ |