ಮಾರ್ಕ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆಚೆಸಾಟ್ನಿ ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತ್ಯಾ ಮಾನ್ಸಾನ್ “ಮಾಜೆ ನಾವ್ ಗಿರ್‍ಯಾಂಚೊ ತಾಂಡೊ” “ಅಮಿ ಲೈಜಾನಾ ಹಾಂವ್” ಮನುನ್ ಜಬಾಬ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |