ಮಾರ್ಕ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹೆರೊದಾನ್ ಹೆ ಆಯ್ಕಲ್ಲ್ಯಾ ತನ್ನಾ “ತೊ ಬಾಲ್ತಿಮ್ ದಿತಲೊ ಜುವಾಂವ್! ಮಿಯಾ ತೆಚೆ ಚಂಡ್ ತೊಡುಕ್ ಲಾವಲ್ಲೊ, ಖರೆ ತೊ ಅತ್ತಾ ಝಿತ್ತೊ ಹೊವ್ನ್ ಯೆಲಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |