Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೋಹಾನನು ಹೆರೋದನಿಗೆ - ನಿನ್ನ ಅಣ್ಣನ ಹೆಂಡತಿಯನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಹಾನನು ಹೆರೋದನಿಗೆ, “ನೀನು ನಿನ್ನ ಅಣ್ಣನ ಪತ್ನಿಯನ್ನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುವಾಂವ್ ಹೆರೊದಾಕ್ “ತಿಯಾ ತುಜ್ಯಾ ಭಾವಾಚ್ಯಾ ಬಾಯ್ಕೊಕ್ ಲಗಿನ್ ಕರುನ್ ಘೆವ್ನ್ ಥವ್ನ್ ಘೆಟಲ್ಲೆ ಖಾಯ್ದ್ಯಾ ಪರ್‍ಕಾರ್ ಸಮಾ ನ್ಹಯ್!” ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:18
8 ತಿಳಿವುಗಳ ಹೋಲಿಕೆ  

ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.


ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು