Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಕ್ಕೆ ಹೆರೋದ್ಯಳು ಅವನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಚ್ಯಾ ಸಾಟ್ನಿ ಹೆರೊದಿಯಾಸಾಕ್ ಜುವಾಂವಾ ವರ್‍ತಿ ರಾಗ್ ಹೊತ್ತೊ, ತಿ ತೆಕಾ ಜಿವಾನಿ ಮಾರುಚೆ ಮನುನ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:19
7 ತಿಳಿವುಗಳ ಹೋಲಿಕೆ  

ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು