ಮಾರ್ಕ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಙ್ತಿಯಲ್ಲಿ ಊಟಕ್ಕೆ ಕೂತಿದ್ದವರನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ - ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಹೆರೊದಿಯಾಸಾಚ್ಯಾ ಲೆಕಿನ್ ಬರೆ ಕರುನ್ ನಾಚ್ಲಿನ್, ಹೆ ಬಗುನ್ ರಾಜಾಕ್ ಅನಿ ಯೆಲ್ಲ್ಯಾ ಸಯ್ರ್ಯಾಕ್ನಿ ಲೈ ಕುಶಿ ಹೊಲಿ. ತೆಚೆ ಸಾಟ್ನಿ ರಾಜಾನ್ ಚೆಡ್ವಾಕ್ “ತುಕಾ ಕಾಯ್ ಪಾಜೆ ಮಾಗ್, ಮಿಯಾ ತುಕಾ ದಿತಾ,” ಅಧ್ಯಾಯವನ್ನು ನೋಡಿ |