ಮಾರ್ಕ 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ನನ್ನನ್ನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧ ರಾಜ್ಯವನ್ನು ಕೇಳಿದರೂ, ನಿನಗೆ ಕೊಡುತ್ತೇನೆ ಎಂದು ಆಣೆಯಿಟ್ಟುಕೊಂಡು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ಆನ್ ಘಾಲುನ್ “ಮಿಯಾ ತುಕಾ ಕಾಯ್ ಪಾಜೆ ತೆ, ಮಾಜ್ಯಾ ರಾಜಾತ್ಲಿ ಅರ್ದಿ ಅಸ್ತಿ ಮಾಗ್ಲ್ಯಾರ್ಬಿ ದಿತಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |