Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು - ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕೆಂದೇ ನನ್ನ ಕೋರಿಕೆ ಎಂದು ಅರಿಕೆ ಮಾಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತ್ಯಾ ಚೆಡ್ವಾನ್ ಲಗ್ಗುನಾ ರಾಜಾಕ್ಡೆ ಜಾವ್ನ್ “ಅತ್ತಾಚ್ ಎಕ್ ತಾಟಾತ್ನಾ, ಬಾಲ್ತಿಮ್‍ದಿತಲ್ಯಾ ಜುವಾಂವಾಚೆ ಟಕ್ಲೆ ಮಾಕಾ ಹಾನುನ್ ದಿವಾ” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:25
8 ತಿಳಿವುಗಳ ಹೋಲಿಕೆ  

ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,


ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.


ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು