ಮಾರ್ಕ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ - ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ರಾಜನು ಯೋಹಾನನ ತಲೆಯನ್ನು ಕತ್ತರಿಸಿ ತರಲು ಒಬ್ಬ ಸೈನಿಕನನ್ನು ಕಳುಹಿಸಿದನು. ಸೈನಿಕನು ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತೆಚೆ ಸಾಟ್ನಿ ತೆನಿ “ಜುವಾಂವಾಚೆ ಟಕ್ಲೆ ಎಕ್ ಅಯ್ದಾನಾತ್ನಾ ತಿಕಾ ಹಾನುನ್ ದಿ” ಮನುನ್ ಅಪ್ಲ್ಯಾ ಸೈನಿಕಾಕ್ ಸಾಂಗ್ಲ್ಯಾನ್. ತನ್ನಾ ತ್ಯಾ ಸೈನಿಕಾನ್ ಜಾವ್ನ್ ಜುವಾಂವಾಚೊ ಚಂಡ್ ತೊಡ್ಲ್ಯಾನ್. ಅಧ್ಯಾಯವನ್ನು ನೋಡಿ |