Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯಿದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅನಿ ಜುವಾಂವಾಚೆ ಟಕ್ಲೆ ಆಯ್ದಾನಾತ್ನಾ ಘೆವ್ನ್ ಯೆಲ್ಯಾನ್ ಅನಿ ತ್ಯಾ ಚೆಡ್ವಾಚ್ಯಾ ಹಾತಿತ್ ದಿಲ್ಯಾನ್. ತೆನಿ ತೆ ಅಪ್ಲ್ಯಾ ಬಾಯ್ಚ್ಯಾ ಹಾತಿತ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:28
5 ತಿಳಿವುಗಳ ಹೋಲಿಕೆ  

ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.


ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು