Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಅವರು ದೋಣಿಯಲ್ಲಿ ಹೊರಟು ವಿಂಗಡವಾಗಿ ಅಡವಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಯೇಸು ಮತ್ತು ಆತನ ಶಿಷ್ಯರು ಜನರಿಲ್ಲದ ಸ್ಥಳಕ್ಕೆ ದೋಣಿಯಲ್ಲಿ ಪ್ರತ್ಯೇಕವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ತೆನಿ ಎಕ್ ಢೊನಿತ್ ಚಡುನ್ ಕೊನ್ಬಿ ನಸಲ್ಲ್ಯಾ ಶಾಂತ್ ಜಾಗ್ಯಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:32
10 ತಿಳಿವುಗಳ ಹೋಲಿಕೆ  

ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.


ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.


ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.


ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.


ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.


ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು