Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಹೋಗುವದನ್ನು ಬಹು ಜನರು ಕಂಡು ಅವರ ಗುರುತನ್ನು ಹಿಡಿದು ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಹೆ ಸುಮಾರ್ ಲೊಕಾಕ್ನಿ ಗೊತ್ತ್ ಹೊವ್ನ್ ಸಗ್ಳ್ಯಾ ಶಾರಾನಿತ್ನಾ ಪಾಯ್ ವಾಟಾನಿ ಹೊವ್ನ್ ಜೆಜು ಅನಿ ಶಿಸಾಂಚ್ಯಾ ಅದ್ದಿ ಲೊಕಾಚ್ ಥೈ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:33
6 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.


ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು