ಮಾರ್ಕ 6:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಲೊಕಾಕ್ನಿ ಧಾಡುನ್ ಹೊಲ್ಲ್ಯಾ ಮಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ ಢೊನಿತ್ ಚಡುನ್ ತಿಕುಲ್ಲ್ಯಾ ದಂಡೆಕ್ ಬೆತ್ಸಾಯಿದಾ ಮನ್ತಲ್ಲ್ಯಾ ಗಾವಾಕ್ ಜಾವ್ಕ್ ಸಾಂಗ್ಲ್ಲ್ಯಾನ್, ಅಧ್ಯಾಯವನ್ನು ನೋಡಿ |