ಮಾರ್ಕ 6:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದ ಮೇಲೆ ಗಾಳಿ ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹಳವಾಗಿ ಬೆರಗಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಮಾನಾ ತೊ ಢೊನಿತ್ ಚಡ್ಲೊ ತನ್ನಾ ವಾರೊ ಥಂಡ್ ಹೊಲೊ ತನ್ನಾ ತೆನಿ ಅಜಾಪ್ ಹೊಲೆ, ಅಧ್ಯಾಯವನ್ನು ನೋಡಿ |