ಮಾರ್ಕ 6:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಯೇಸುವಿನ ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿಗೆ ಬಂದು ದೋಣಿಯನ್ನು ತೀರದಲ್ಲಿ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ತೆನಿ ಸಮುಂದರ್ ದಾಟುನ್ ಗೆನಜರೆತ್ ಮನ್ತಲ್ಯಾ ಜಾಗ್ಯಾಕ್ ಯೆಲ್ಯಾನಿ, ಥೈ ತೆನಿ ಡೊನ್ ಭಾಂದ್ಲ್ಲ್ಯಾನಿ, ಅಧ್ಯಾಯವನ್ನು ನೋಡಿ |