ಮಾರ್ಕ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ ಮೋಶೆಯು ಹೇಳಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ ಎಂತಲೂ ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 “ತುಮ್ಚ್ಯಾ ಬಾಯ್-ಬಾಬಾಕ್ನಿ ಮಾನ್ ದಿವಾ, ಕೊನ್ ತರ್ ಎಕ್ಲೊ ಮಾನುಸ್ ಅಪ್ನಾಚ್ಯಾ ಬಾಯ್-ಬಾಬಾಕ್ನಿ ಸರಾಪ್ಲ್ಯಾರ್, ತೆಕಾ ಮರ್‍ನಾಚಿ ಶಿಕ್ಷಾ ದಿವ್ಕ್ ಪಾಜೆ ಮನುನ್” ಮೊಯ್ಜೆನ್ ಸಾಂಗ್ಲ್ಯಾನಾಯ್. ಅಧ್ಯಾಯವನ್ನು ನೋಡಿ |