ಮಾರ್ಕ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ಕೆಟ್ಟ ವಿಷಯಗಳೆಲ್ಲಾ ಒಳಗಿನಿಂದ ಹೊರಟು ಮನುಷ್ಯನನ್ನು ಹೊಲೆಮಾಡುತ್ತವೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ಕೆಟ್ಟ ವಿಷಯಗಳೆಲ್ಲಾ ಮನುಷ್ಯನ ಅಂತರಂಗದಿಂದ ಬಂದು ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಹೆ ಸಗ್ಳೆ ಮಾನ್ಸಾಚ್ಯಾ ಭುತ್ತುರ್ನಾ ಭಾಯ್ರ್ ಯೆತಾ ಅನಿ ತ್ಯಾ ಮಾನ್ಸಾಕ್ ಮ್ಹೆಳ್ಕೊ ಕರ್‍ತಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |