ಮಾರ್ಕ 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಕೆಯು ತನ್ನ ಮಗಳ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ ಆತನು ಆಕೆಗೆ - ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ಜೆಜುನ್ “ಪೊರಾಕ್ನಿ ದಿತಲಿ ಭಾಕ್ರಿ ಕುತ್ರ್ಯಾಕ್ನಿ ತಾಕ್ತಲೆ ಸಮಾ ನ್ಹಯ್, ಅದ್ದಿ ಪೊರಾ ಖಾಂವ್ದಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |