ಮಾರ್ಕ 7:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ “ತಿಯಾ ಲೈ ಬರಿ ಜಾಬ್ ದಿಲೆ,ತುಜ್ಯಾ ಲೆಕಿಚೊ ಗಿರೊ ತಿಕಾ ಸೊಡುನ್ ಗೆಲೊ ಅತ್ತಾ ತಿಯಾ ತುಜ್ಯಾ ಘರಾಕ್ ಜಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |