Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮಾನಾ ಜೆಜು ತಿರ್ ಶಾರಾಚೊ ಜಾಗೊ ಸೊಡುನ್, ಸಿದೊನ್ ಮನ್ತಲ್ಯಾ ಶಾರಾಕ್ ಜಾತಲ್ಯಾ ವಾಟೆನ್ ಹೊವ್ನ್ ದೆಕಾಪೊಲಿ ಧಾ ಶಾರಾಂಚೆ ಗಾಂವ್ ಮನ್ತಲ್ಯಾ ಜಾಗ್ಯಾ ವೈನಾ ಪಾರ್ ಹೊವ್ನ್ ಗಾಲಿಲಿಯಾ ಸಮುಂದರಾಕ್ಡೆ ಜವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:31
7 ತಿಳಿವುಗಳ ಹೋಲಿಕೆ  

ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.


ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು