ಮಾರ್ಕ 7:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಸರ್‍ಗಾಕ್ ದಿಸ್ಟ್ ಲಾವುನ್ ಉಸ್ಕಾರುನ್ “ಎಫ್ಫತಾ” ಮಟ್ಲ್ಯಾನ್ ಮಟ್ಲ್ಯಾರ್ ಉಗಡ್ ಅಧ್ಯಾಯವನ್ನು ನೋಡಿ |