ಮಾರ್ಕ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ಕಲ್ಪಿಸಿದ ಸಂಪ್ರದಾಯವನ್ನು ಹಿಡಿದಿದ್ದೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ದೇವರ ಆಜ್ಞೆಗಳಿಗೆ ವಿಧೇಯರಾಗದೆ ಜನರ ಸಂಪ್ರದಾಯಗಳನ್ನು ಅನುಸರಿಸುತ್ತಿರುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 “ತುಮಿ ದೆವಾನ್ ಸಾಂಗಲ್ಲೆ ಖಾಯ್ದೆ ಸೊಡುನ್, ಮಾನ್ಸಾನಿ ಕರಲ್ಲ್ಯಾ ಪದ್ಧತಿಯಾ ಪಾಳುನ್ಗೆತ್ ರ್‍ಹಾತ್ಯಾಶಿ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |