ಮಾರ್ಕ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ಇನ್ನೂ ಅವರಿಗೆ - ನೀವು ನಿಮ್ಮ ಸಂಪ್ರದಾಯವನ್ನು ಹಿಡಿದು ನಡಿಸುವದಕ್ಕಾಗಿ ದೇವರ ಆಜ್ಞೆಯನ್ನು ವ್ಯರ್ಥಮಾಡುತ್ತೀರಿ; ಬಹು ಚೆನ್ನಾಗಿದೆಯಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ಫಿಡೆ ಬೊಲುನ್ಗೆತ್ ಜೆಜುನ್ “ತುಮಿ ತುಮ್ಚೆ ಖಾಯ್ದೆ ಪಾಳು ಸಾಟ್ನಿ ದೆವಾಚೆ ಖಾಯ್ದೆ ತಿರಸ್ಕಾರ್ ಕರ್‍ತಲ್ಯಾತ್ ಉಶಾರ್ ಹಾಸಿ!”ಮಟ್ಲ್ಯಾನ್ ಅಧ್ಯಾಯವನ್ನು ನೋಡಿ |