ಮಾರ್ಕ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ಹ್ಯಾ ಲೊಕಾಕ್ನಿ ಬಗುನ್ ಮಾಕಾ ಪಾಪ್ ದಿಸುಕ್ ಲಾಗ್ಲಾ, ತಿನ್ ದಿಸಾ ಹೊಲಿ ಹಿ ಲೊಕಾ ಮಾಜ್ಯಾ ವಾಂಗ್ಡಾ ಹಾತ್, ತೆಂಚ್ಯಾಕ್ಡೆ ಜೆವ್ನಾಕ್ ಕಾಯ್ಬಿ ನಾ. ಅಧ್ಯಾಯವನ್ನು ನೋಡಿ |