ಮಾರ್ಕ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅನಂತರ ಯೇಸು, “ನೀನು ಊರೊಳಗೆ ಹೋಗುವುದೇ ಬೇಡ,” ಎಂದು ಅವನಿಗೆ ಆಜ್ಞಾಪಿಸಿ, ಮನೆಗೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತರುವಾಯ ಆತನು - ನೀನು ಊರೊಳಕ್ಕೇನೂ ಹೋಗಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೇಸು ಅವನಿಗೆ, “ನೀನು ನೇರವಾಗಿ ಮನೆಗೆ ಹೋಗು, ಊರೊಳಗೆ ಹೋಗಬೇಡ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜೆಜುನ್ ತೆಕಾ “ತಿಯಾ ತುಮ್ಚ್ಯಾ ಘರಾಕ್ ಜಾ, ಗಾಂವಾತ್ ಜವ್ನಕೊ” ಮನುನ್ ಖಡಕ್ ತಾಕಿತ್ ದಿವ್ನ್ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |