Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವರನ್ನು ಉಪವಾಸವಾಗಿ ಮನೆಗೆ ಕಳುಹಿಸಿಬಿಟ್ಟರೆ ದಾರಿಯಲ್ಲಿ ಬಳಲಿಹೋಗುವರು; ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ ಎಂದು ಅವರಿಗೆ ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹ್ಯಾ ಲೊಕಾಕ್ನಿ ಉಪ್ಪಾಸಿ ಧಾಡ್ಲ್ಯಾರ್ ಹ್ಯಾತುರ್ಲಿ ಉಲ್ಲಿ ಲೊಕಾ ಲೈ ಧುರ್‍ನಾ ಯೆಲ್ಲಿ ಹಾತ್, ಭುಕೆನ್ ಖೈ ತರ್ ಪಡ್ತಿಲ್,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:3
6 ತಿಳಿವುಗಳ ಹೋಲಿಕೆ  

ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.


ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು