Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ, “ಎಲೀಯನು ಮೊದಲು ಬರಬೇಕಾದುದು ಅಗತ್ಯವೆಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಶಿಷ್ಯರು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅವರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ? ಎಂದು ಆತನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತೆನಿ ಜೆಜುಕ್ “ಅದ್ದಿ ಎಲಿಯಾ ಯೆವ್ಕ್ ಪಾಜೆ ಮನುನ್ ಖಾಯ್ದೆ ಶಿಕ್ವುತಲೆ, ಕಶ್ಯಾಕ್ ಸಾಂಗ್ತ್ಯಾತ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:11
6 ತಿಳಿವುಗಳ ಹೋಲಿಕೆ  

ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.


ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.


ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು