Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಹುರಲ್ಲ್ಯಾ ಶಿಸಾತ್ನಿ ಯೆವ್ನ್ ಮಿಳ್ತಾನಾ ತ್ಯಾ ಶಿಸಾಂಚ್ಯಾ ಭೊತ್ಯಾನಿ ಲೈ ಲೊಕಾಂಚೊ ತಾಂಡೊ ಜಮಲ್ಲೊ ಅನಿ ಖಾಯ್ದೆ ಶಿಕ್ವುತಲೆ ತೆಂಚ್ಯಾಕ್ಡೆ ವಾದ್ ಕರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:14
9 ತಿಳಿವುಗಳ ಹೋಲಿಕೆ  

ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.


“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.


ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು