ಮಾರ್ಕ 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 “ಲೈಂದಾ ತ್ಯಾ ಗಿರ್‍ಯಾನ್ ತೆಚೊ ಜಿವ್ ಕಾಡುಸಾಟಿ ಮನುನ್ ಆಗಿತ್, ಪಾನಿಯಾತ್ ನ್ಹೆವ್ನ್ ಪಾಡ್ವುಕ್ ಕಸ್‍ರತ್ ಕರಲ್ಲೆ ಹಾಯ್, ದಯಾ ಕರುನ್ ತುಕಾ ಸಾದ್ಯ್ ಹೊಲ್ಯಾರ್ ಅಮ್ಕಾ ಮಜತ್ ಕರ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |