ಮಾರ್ಕ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ “ತುಕಾ ಸಾದ್ಯ್ ಹೊಲ್ಯಾರ್! ವಿಶ್ವಾಸ್ ಹೊತ್ತ್ಯಾ ಮಾನ್ಸಾಕ್ ಸಗ್ಳೆ ಸಾದ್ಯ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |