ಮಾರ್ಕ 9:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತು ಅವರು ಕಪೆರ್ನೌವಿುಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ - ನೀವು ದಾರಿಯಲ್ಲಿ ಏನು ಮಾತಾಡಿಕೊಳ್ಳುತ್ತಿದ್ದಿರಿ ಎಂದು ಶಿಷ್ಯರನ್ನು ಕೇಳಲು ಅವರು ಸುಮ್ಮನಿದ್ದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜೆಜು ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ತೆನಿ ಎಕ್ ಘರಾತ್ ಹೊತ್ತ್ಯಾ ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ಆಜ್ ತುಮಿ ಯೆತಾನಾ ವಾಟೆ ವರ್‍ತಿ ಕಾಯ್ ವಾದ್ ಕರುಕ್ ಲಾಗಲ್ಲ್ಯಾಸಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.