Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ನಡುವೆ ನಿಲ್ಲಿಸಿ ಅಪ್ಪಿಕೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಮಾನಾ ಜೆಜುನ್ ಎಕ್ ಬಾರಿಕ್ಲ್ಯಾ ಪೊರಾಕ್ ಬಲ್ವುನ್ ಶಿಸಾಂಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನ್, ಅನಿ ತ್ಯಾ ಪೊರಾಕ್ ಯ್ಯಾಂಗ್ ಮಾರುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:36
5 ತಿಳಿವುಗಳ ಹೋಲಿಕೆ  

ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.


ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,


ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,


“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು