Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೊವಾನ್ನನು ಯೇಸುಸ್ವಾಮಿಗೆ, “ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ. ಆದಕಾರಣ ಅವನನ್ನು ತಡೆದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೋಹಾನನು ಆತನಿಗೆ - ಬೋಧಕನೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಲಾಗಿ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜುವಾಂವಾನ್ ಜೆಜುಕ್ “ಗುರುಜಿ, ಕೊನ್ಕಿ ಎಕ್ಲೊ ತುಜ್ಯಾ ನಾವಾನ್ ಗಿರೆ ಕಾಡ್ತಲೆ ಅಮಿ ಬಗಟ್ಲಾವ್, ತೊ ಅಮ್ಚೊ ಮಾನುಸ್ ನ್ಹಯ್, ತಸೆ ಮನುನ್ ತುಜೆ ನಾವ್ ಘೆವ್ನ್ ಹೆ ಸಗ್ಳೆ ಕರುನಕೊ ಮನುನ್ ಅಮಿ ತೆಕಾ ಸಾಂಗ್ಲಾಂವ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:38
5 ತಿಳಿವುಗಳ ಹೋಲಿಕೆ  

ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.


ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.


“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು