Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನ ಮೇಲೆ ಮಹತ್ತನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್ “ತೆಕಾ ಅಡ್ವುನಕಾಶಿ, ಮಾಜ್ಯಾ ನಾವಾನ್ ಅಜಾಪಾ ಕರ್‍ತಲೊ ತನ್ನಾಚ್ ಮಾಜ್ಯಾ ವಿಶಯಾತ್ ಬುರ್ಶೆ ಸಾಂಗುಕ್ ಸಾದ್ಯ್ ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:39
11 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.


ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.


ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.


ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.


ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.


ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು