ಮಾರ್ಕ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಯೇಸುವಿನ ಸಂಗಡ ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಎಲಿಯಾ ಅನಿ ಮೊಯ್ಜೆ ಜೆಜುಕ್ಡೆ ಬೊಲ್ತಲೆ ತಿನಿಬಿ ಶಿಸಾನಿ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |