ಮಾರ್ಕ 9:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅನಿ ತುಜೊ ಡೊಳೊ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಡೊಳೊ ಕಾಡುನ್ ಟಾಕ್, ದೊನ್ ಡೊಳೆ ಥವ್ನ್ ಘೆವ್ನ್ ನರ್ಕಾತ್ ಜಾತಲ್ಯಾನ್ಕಿ ಎಕ್ ಡೊಳೊ ಘೆವ್ನ್ ದೆವಾಚ್ಯಾ ರಾಜ್ಜ್ಯಾಕ್ ಜಾತಲೆ ಕವ್ಡೆಕಿ ಬರೆ. ಅಧ್ಯಾಯವನ್ನು ನೋಡಿ |